September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya
ಕೊಯ್ಯೂರು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಸುಮಾರು 2 ಲಕ್ಷ ಅನುದಾನದಲ್ಲಿ ಒದಗಿಸಲ್ಪಟ್ಟ ಸ್ಮಾರ್ಟ್ ಟಿ. ವಿ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya
ಮೊಗ್ರು: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ.240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಮಾ.15 ರಂದು...
ಕರಾವಳಿ

ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಕಂಬಳ

Suddi Udaya
ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ ಪೀಳಿಗೆಗೆ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಾ.15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ...
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya
ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು. ಭಕ್ತರು ಭಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್...
ಕ್ರೀಡಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya
ಕಳೆಂಜ: ದಿವಂಗತ ಡಾ. ಟಿ. ವಿ. ಜೋಸೆಫ್ ಅವರ 41ನೇ ದಿನದ ಪುಣ್ಯ ಸ್ಮರಣೆ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮ ಹಾಗೂ ಚಿಕಿತ್ಸಾ ಸಹಾಯಧನ ಹಸ್ತಾಂತರ ಕಾರ್ಯಕ್ರಮವು...
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya
ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು. ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ...
ನಿಧನ

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

Suddi Udaya
ಬೆಳ್ತಂಗಡಿ :ತೋಟತ್ತಾಡಿ ಗ್ರಾಮದ ತೋಟ ದಿ.ಲೋಕಯ್ಯ ಗೌಡರ ಧರ್ಮಪತ್ನಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಜಯಾನಂದ ಗೌಡ ರವರ ಮಾತೃಶ್ರೀ ಶ್ರೀಮತಿ ಲೀಲಾವತಿ (94ವ ) ಮಾ. 14ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು...
error: Content is protected !!