24.5 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ (ರಿ.) ಬೆಳ್ತಂಗಡಿ ಆಶ್ರಯದಲ್ಲಿ ಸೆ. 6ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ,ಸೇವೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya
ಗೇರುಕಟ್ಟೆ: ಇಲ್ಲಿಯ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಇದರ ಉದ್ಘಾಟನೆ ಯನ್ನು ಊರಿನ ಗಣ್ಯರಾದ ಸದಾಶಿವ ರೈ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಡಾ. ಕಾರ್ತಿಕ್ ಶುಭ ಹಾರೈಸಿದರು. ಮಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ ವಿಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

Suddi Udaya
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ಆ.22 ರಂದು ನಡೆದ  ದ.ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಧರ್ಮಸ್ಥಳ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಕರ್ನಾಟಕದ ವತಿಯಿಂದ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಶ್ರೀ ಧ ಮ ಪದವಿ ಪೂರ್ವ ಕಾಲೇಜು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೀತ ಗಾಯನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಬಹುಮಾನ

Suddi Udaya
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ ಪದವಿಪೂರ್ವ ಕಾಲೇಜು, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 23ರಂದು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
ಹೊಸಂಗಡಿ ಗ್ರಾಮದ ಅರ್ಕಾಡಿ ಮನೆ ಗುಲಾಬಿ ಪೂಜಾರ್ತಿ ಹಾಗೂ ಅಂಕರೋಡಿ ಮನೆ ಹರೀಶ್ ಕುಲಾಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ...
error: Content is protected !!