September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya
ಕೊಕ್ಕಡ: ಶ್ರೀ ಶಿವಶಕ್ತಿ ಭಜನಾ ಮಂಡಳಿ ಇದರ ನವೀಕೃತ ಶ್ರೀ ಶಿವಶಕ್ತಿ ಭಜನಾ ಮಂದಿರ ಅಡ್ಡೆöÊ ಇದರ ಲೋಕಾರ್ಪಣೆ ಹಾಗೂ ಭಜನೋತ್ಸವವು ಮಾ.೯ರಂದು ಜರುಗಿತು. ಬೆಳಗ್ಗೆ ಗಣಹೋಮ ನಂತರ ಆಹ್ವಾನಿತ ಭಜನಾ ತಂಡಗಳಿಂದ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya
ಅರಸಿನಮಕ್ಕಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅರಸಿನಮಕ್ಕಿ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿಯನ್ನು ಮಾ.೧೦ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ “ಮಹಿಳಾ ಶ್ರಮಿಕರ ಸಂಗಮ –...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಶಿರಾಜ್ ಪಂಚಮಿಪಾದೆ ಮತ್ತುಗೋಪಾಲ ಕಾಯರ್ತಡ್ಕ ಇವರನ್ನು ಶಾಸಕ ಹರೀಶ್‌ ಪೂಂಜರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ವೈಯಕ್ತಿಕ ಸಹಾಯಧನ ರೂ.25,000 ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
ಮರೋಡಿ: ಅರುಣೋದಯ ಯುವಕ ಮಂಡಲ ಮರೋಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಡೆಯಿತು. ಅಧ್ಯಕ್ಷ ರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ,ಸಂಘಟಕ ಯಶೋಧರ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya
ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು....
Uncategorized

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya
ಬೆಳ್ತಂಗಡಿ: ನವದೆಹಲಿಯಲ್ಲಿ ಮಾ.11 ರಂದು ನಡೆಯಲಿರುವ ಜಲ್ ಮಹೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ದಕ್ಷಿಣ ಜಿಲ್ಲೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯೆ ಸವಿತಾ ಅವರನ್ನು ಆಹ್ವಾನಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya
ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya
ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು. ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya
ಶಿರ್ಲಾಲು ಗ್ರಾಮದ ಕೈತ್ಯರಡ್ಡ ದಿ ಶಾಂತಪ್ಪ ಪೂಜಾರಿಯವರ ಧರ್ಮಪತ್ನಿ ಲೀಲಾ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 10ರಂದು ನಿಧನರಾದರು. ಮೃತರು ಹೈನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದು, ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಓರ್ವೆ ಪುತ್ರಿ...
error: Content is protected !!