24.5 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya
ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಂಡಾಜೆ ಇವರ ಸಹಯೋಗದಲ್ಲಿ ಮುಂಡಾಜೆಯ ಅಗರಿ ಗದ್ದೆಯಲ್ಲಿ “ಕೆಸರ್ದ ಗೊಬ್ಬು” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ನಾರಾಯಣಶೆಟ್ಟಿ ಅಗರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಬೆಳ್ತಂಗಡಿ:2025 -26ನೇ ಸಾಲಿನ ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya
ಅರಸಿನಮಕ್ಕಿ: ಇಲ್ಲಿಯ ಬೂಡುಮುಗೇರು ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಇದ್ದು ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ಕಷ್ಟಕರವಾಗಿತ್ತು. ಇದನ್ನು ಮನಗಂಡು ಆ. 23 ರಂದು ಅರಸಿನಮಕ್ಕಿ ರಿಕ್ಷಾ ಚಾಲಕರಾದ ರಾಕೇಶ್ ಶೆಟ್ಟಿ, ಉಪೇಂದ್ರ, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya
ಮಡಂತ್ಯಾರು : ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವ್ಯವಹಾರ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ‘ಮೃದಿನಿ’ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ಅವರು ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya
ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜ,ಪುಂಚ ಪಾದೆ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜನನಿಬಿಡ ಪ್ರದೇಶದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ಮೊಬೈಲ್‌ ನಲ್ಲಿ ವಿಡಿಯೊ ಚಿತ್ರೀಕರಿಸಿದ್ದು, ಇದೀಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
​ತೆಕ್ಕಾರು: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ​ಈ ವಿಶೇಷ ಸಾಧನೆಯನ್ನು ಗುರುತಿಸಿ,...
ತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ 2026-27 ಇದರ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರ ಪ್ರಾಯೋಜಕತ್ವದಲ್ಲಿ ಡ್ರ್ಯಾಗನ್ ಫ್ರೂಟ್ಸ್ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕೆಡಾಮ – ಜಪಾನಿನ ವಿಶಿಷ್ಟ ಸಸ್ಯ ನೆಡುವ ಕಲೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲಲ್ಲಿ ಕೊಕೆಡಾಮ ಜಪಾನ್ ನ ವಿಶಿಷ್ಟ ಸಸ್ಯ ನೆಡುವ ಕಲೆ ಎಂಬ ಸೃಜನಾತ್ಮಕ ಚಟುವಟಿಕೆಯನ್ನು ಆಯೋಜಿಸಲಾಯಿತು. ವಿಜ್ಞಾನ , ಗಣಿತ , ಪರಿಸರ ಸಂಯೋಜನ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಲಿಟಿ ಆಸ್ಪತ್ರೆ, ಜೆಸಿಐ ಉಜಿರೆ ಸಿಟಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಭಾರತೀಯ ರೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರೋವರ್ಸ್...
error: Content is protected !!