September 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya
ಉಜಿರೆ: ಮಾ. 06 ರಂದು ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಕೇಂದ್ರದ ವಾಣಿಜ್ಯ ವಿಭಾಗದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸಂಖ್ಯಾಶಾಸ್ತ್ರ ವಿಭಾಗದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ...
ಅಭಿನಂದನೆಆಯ್ಕೆ

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya
ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ (RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು...
ಪ್ರಮುಖ ಸುದ್ದಿ

ಯುವಕರು, ಕೃಷಿಕರು, ರೈತರು, ದುಡಿವ ವರ್ಗಕ್ಕೆ ಶಕ್ತಿ ತುಂಬಿದ ರಾಜ್ಯ ಬಜೆಟ್: ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ

Suddi Udaya
ಬೆಳ್ತಂಗಡಿ: ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ದಾಖಲೆಯ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ರೈತರು, ಕೃಷಿಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಜನಪರ ಬಜೆಟ್...
ಪ್ರಮುಖ ಸುದ್ದಿಸಾಧಕರು

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya
ಬೆಳ್ತಂಗಡಿ: ಕನ್ನಡದ ಹೆಸರಾಂತ ದೂರದರ್ಶನ ವಾಹಿನಿ ನ್ಯೂಸ್ 18 ಇದರ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್...
Uncategorized

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಡಾ.ಹೆಗ್ಗಡೆಯವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ...
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

Suddi Udaya
ನಾರಾವಿ: ಪ್ರಸಿದ್ದ ನಾರಾವಿ‌ ಶ್ರೀ ಸೂರ್ಯನಾರಾಯಣ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ‌ ಕಾರ್ಯದರ್ಶಿ ವಿನಯ್ ಹೆಗ್ಡೆ ಶಾಸಕರನ್ನು...
ಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತ್ತಿದೆ. ಬೆಳಿಗ್ಗೆ 10.44ರ ವೃಷಭ ಲಗ್ನ ಸುಮೂಹೂರ್ತದಲ್ಲಿ,ಪರ್ಯಂತ ಬ್ರಹ್ಮಶ್ರೀ ಎಡಪದವು ರಾಧಕೃಷ್ಣ ತಂತ್ರಿಯವರ ಅಮೃತ...
ಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ...
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

Suddi Udaya
ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು...
ಸಮಸ್ಯೆ

ಮೂಡುಕೋಡಿ: ಮನೆಯಂಗಳದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪ

Suddi Udaya
ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ...
error: Content is protected !!