ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಆಯ್ಕೆ
ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಂಸ್ಥೆಯ ವಾರ್ಷಿಕ ಆಡಳಿತ ಮಂಡಳಿ ಚುನಾವಣೆ ಬೆಂಗಳೂರಿನಲ್ಲಿ ಚುನಾವಣಾಧಿಕಾರಿ ಡಾ. ವಿಕಾಸ್ ಅವರ ನೇತೃತ್ವದಲ್ಲಿ ನಡೆಯಿತು. ಖ್ಯಾತ ಮೂತ್ರರೋಗ ತಜ್ಞ ಹಾಗೂ ಶಸ್ತ್ರಚಿಕಿತ್ಸಕರಾದ, ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ...
