ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ
ಬೆಳ್ತಂಗಡಿ: ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಹು-ರಾಜ್ಯ ಪ್ರತಿಷ್ಠಿತ ಭಾರತ್ ಕೋ ಆಪರೇಟಿವ್ ಬ್ಯಾಂಕ್ (ಮುಂಬೈ) ಬೆಳ್ತಂಗಡಿ ಮುಖ್ಯರಸ್ತೆಯ ಭಾರತ್ ಪೆಟ್ರೋಲ್ ಪಂಪ್ ಬಳಿ ಇರುವ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಮಾ.2ರಂದು ಶುಭಾರಂಭಗೊಂಡಿತು. 1008...
