ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ
ಉಜಿರೆ: ಇತಿಹಾಸ ಪ್ರಸಿದ್ಧ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ, ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಪುಂಜಾಲಕಟ್ಟೆಯಿಂದ ವಾಹನ ಜಾಥಕ್ಕೆ,ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾ 1ರಂದು ಚಾಲನೆ ನೀಡಲಾಯಿತು. ಉಜಿರೆ ವರ್ತಕರು,ಭಕ್ತರು...
