September 24, 2026
Uncategorized

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಜನರು ಪರಿತಪಿಸುತ್ತಿರುವ ನಡುವೆ ತಾಲೂಕಿನ ನಾನಾ ಕಡೆಗಳಲ್ಲಿ ಫೆ.೨೫ರಂದು ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ಬಹುತೇಕ ಕಡೆಗಳಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಿಡಿಲು,ಗಾಳಿಯೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಾಮಾಜಿಕ ಕಾರ್ಯ ಸಂಶೋಧನಾ ವಿಭಾಗದ ವತಿಯಿಂದ ಆಯೋಜಿಸಿರುವ ಡಿಜಿಟಲೀಕರಣ ಹಾಗೂ ಸುಸ್ಥಿರತೆ ವಿಚಾರ ಕುರಿತ ಎರಡು ದಿನಗಳ ‘ಸಂಭ್ರಮ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya
ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು. ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು. ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ...
ನಿಧನ

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya
ವೇಣೂರು: ಇಲ್ಲಿನ ಕಜೆ ಮನೆ ನಿವಾಸಿ ಕೃಷಿಕ ಅಬ್ಬುವಾಕ ಬೋಲೂರು (95ವ )ವಯೋ ಸಹಜವಾಗಿ ಫೆ.24 ರಂದು ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ ೬ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ ರೂ.೩೫,೦೦೦ ಮೊತ್ತದ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿ

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನಾಚರಣೆ ಅಂಗವಾಗಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಸಮಾರಂಭ ಜರುಗಿತು. ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya
ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಜಯಂತ್ ರವರ ಪತ್ನಿ ಶಕುಂತಳಾ (40ವ) ರವರು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.14ರಂದು ನಿಧನರಾದರು. ಮೃತರು ಪತಿ ಜಯಂತ್, ಪುತ್ರರಾದ ರಜತ್, ಅಭಿಲಾಷ್, ತಾಯಿ ರತ್ನಾ, ಅತ್ತೆ ಗಿರಿಜಾ,...
ವರದಿ

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ನಿನ್ನೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ...
error: Content is protected !!