26.6 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಗಾಂಧಿ ಜಯಂತಿ ಆಚರಣೆ: ಬಡ ಕುಟುಂಬಕ್ಕೆ ದಿನಸಿ ಸಾಮಾನು ಹಾಗೂ ಆರ್ಥಿಕ ಧನಸಹಾಯ ವಿತರಣೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗಾಂಧಿ ಜಯಂತಿ ಆಚರಣೆಯನ್ನು ನಾರಾವಿ ಕುತ್ಲೂರು ಗ್ರಾಮದ ಲಕ್ಷ್ಮಣ ಆಚಾರ್ಯ ಪಾಶ್ವ ವಾಯು ಕಾಯಿಲೆಗೆ ತುತ್ತಾಗಿರುವ ಬಡ ಕುಟುಂಬಕ್ಕೆ ಸಂಘದ ವತಿಯಿಂದ ದಿನಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25ನೇ ವರ್ಷದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅ.3 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ‘STEP UP 2026’ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂಡೋ-ಭೂತಾನ್ ಯುವ ಸ್ನೇಹ ಶಿಬಿರಕ್ಕೆ ವೇಣೂರಿನ ನಿಶ್ಮಾ ಪೂಜಾರಿ ಆಯ್ಕೆ

Suddi Udaya
ವೇಣೂರು: ವೇಣೂರಿನ ನಿಶ್ಮಾ ಪೂಜಾರಿ ಅವರು ಭಾರತ-ಭೂತಾನ್ ಯುವ ಸ್ನೇಹ ಶಿಬಿರ( Indian Bhutan Youth Friendship Camp (IBYFC) ) 2026ಕ್ಕೆ ಆಯ್ಕೆಯಾಗಿದ್ದಾರೆ. ನಾರಾಯಣ ಪೂಜಾರಿ ಹಾಗೂ ನಂದಿತಾ ಪೂಜಾರಿ ದಂಪತಿಯ ಪುತ್ರಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯಲ್ಲಿ ಪ್ರಜಾಸೇವಾ ಆಂದೋಲನ ಸಭೆ

Suddi Udaya
ಬೆಳ್ತಂಗಡಿ : ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರರ್ಕಾರ ಸೇವೆಗೆ ಇರಲಿ ಸಹಕಾರ ಪಟ್ರಮೆ ಗ್ರಾಮ ಪಂಚಾಯತ್ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಗ್ರಾ. ಪಂ. ಸಭಾಭವನದಲ್ಲಿ ಅ. 3 ರಂದು. ನಡೆಯಿತು. ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನಾ ಕಮ್ಮಟ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮ ; ಸಾಮರಸ್ಯದ  ಸಂಕೇತವೇ ಈ ಭಜನೆ : ಪ್ರೊ. ಪವನ್ ಕಿರಣಕೆರೆ

Suddi Udaya
ಧರ್ಮಸ್ಥಳ: ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ  ಸಾಮರಸ್ಯದಿಂದ  ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಲಯ ಮಟ್ಟದ ಕ್ರೀಡಾಕೂಟ: ಸ್ಟಾರ್ ಲೈನ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ನಡ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸರಕಾರಿ ಪ್ರಾಥಮಿಕ ಪ್ರಾಢಶಾಲೆ ನಾವೂರು ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅ. 2ರಂದು ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕವನ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್‌ಗೆ ದ್ವಿತೀಯ ಬಹುಮಾನ

Suddi Udaya
ಉಜಿರೆ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಗುರು ಚಿಂತನೆ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕವನ ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, (ರಾಜ್ಯ ಪಠ್ಯಕ್ರಮ) ಉಜಿರೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ಸುರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಕೊಕ್ಕಡ ವಲಯ ಹಾಗೂ ಉಜಿರೆ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೊಕ್ಕಡ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಓಂ ಶಕ್ತಿ ಗೆಳೆಯರ ಬಳಗದ ಕಲಾ ತಂಡದ ಅಧ್ಯಕ್ಷರಾಗಿ ನಿರಂಜನ್ , ಕಾರ್ಯದರ್ಶಿಯಾಗಿ ಸಂತೋಷ್ ಕರ್ಕೇರ

Suddi Udaya
ಲಾಯಿಲ: ಲಾಯಿಲ ಗ್ರಾಮದ ಹೆಸರಾಂತ ನಾಟಕ ತಂಡ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇದರ ವಾರ್ಷಿಕ ಸಭೆ ಹಾಗೂ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು. ಕಲಾ ತಂಡ...
error: Content is protected !!