ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ
ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ. ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು...
