24.1 C
ಪುತ್ತೂರು, ಬೆಳ್ತಂಗಡಿ
September 10, 2026
Uncategorized

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿಗೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು...
ಧಾರ್ಮಿಕ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಅವರು ಪೂಕಳಂನಲ್ಲಿರುವ ದೀಪ ಬೆಳಗಿಸುವ ಮೂಲಕ...
Uncategorized
Suddi Udaya
ಪಿಲ್ಯ ಐತಿಹಾಸಿಕ ಬರಾಯಕೆರೆ ಬಳಿಯ ಕಪ್ಪು ಕಲ್ಲಿನ ಗಣಿಗಾರಿಕೆ ಪ್ರದೇಶಕ್ಕೆ: ಪೋಲಿಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಭೇಟಿ ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ...
ಬೆಳ್ತಂಗಡಿವರದಿ

ಪೆರಿಂಜೆ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ: ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲ

Suddi Udaya
ಹೊಸಂಗಡಿ: ಮಹಿಳೆಯರು ಸಮಾಜದ ನಿಜವಾದ ಶಕ್ತಿ. ಅವರು ತಮ್ಮ ಜವಾಬ್ದಾರಿಯನ್ನು ಅರಿತು ಪ್ರಬುದ್ಧತೆಯಿಂದ ಹೆಜ್ಜೆ ಇಟ್ಟರೆ ಮಾತ್ರ ಕುಟುಂಬ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜು ಸಮಾಜಕಾರ್ಯ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

Suddi Udaya
ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಗೆ ಮಳೆಗಾಲದಲ್ಲಿ ಯಾತ್ರಾರ್ಥಿಗಳಿಗೆ ಬರಲು ಅನುಕೂಲವಾಗುವಂತೆ ಬ್ಯಾಂಕ್ ಆಫ್ ಬರೋಡಾ ದವರು ರೂ 5ಲಕ್ಷ ವೆಚ್ಚದಲ್ಲಿ ಕೊಡಮಾಡಿದ ರೂಫಿಂಗ್ ಟ್ರಾಲಿಯನ್ನು ಲೋಕಾರ್ಪಣೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ರೂ.1.25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Suddi Udaya
ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರದ ಅನ್ನಛತ್ರ ಕಟ್ಟಡದ ಒಂದನೇ ಮಹಡಿಯಲ್ಲಿ ಹೆಚ್ಚುವರಿ ಅನ್ನಛತ್ರ ಹಾಲ್, ಲಿಫ್ಟ್ ಹಾಗೂ ಗೂಡ್ಸ್ ಲಿಫ್ಟ್ ರೂಮ್ ನಿರ್ಮಾಣ ಸೇರಿದಂತೆ ₹99.75 ಲಕ್ಷ ವೆಚ್ಚದ ಕಾಮಗಾರಿಗೆ ಹಾಗೂ ₹25 ಲಕ್ಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸದ್ಭಾವನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು...
ಗ್ರಾಮಾಂತರ ಸುದ್ದಿನಿಧನವರದಿ

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya
ಉಜಿರೆ : ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಬೆಳ್ತಂಗಡಿ ಆನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷೆ ಜಯಶ್ರೀ ಡಿ.ಎಂ. ಗೌಡ (75 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.21 ರಂದು ನಿಧನರಾದರು. ಮೃತರು ಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

Suddi Udaya
ಬೆಳ್ತಂಗಡಿ: ಪೋಕ್ಸೋ ಕಾಯ್ದೆಯಡಿ ರಿಕ್ಷಾ ಚಾಲಕನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಪ್ರಾಯದ ಸಂತ್ರಸ್ಥ ಬಾಲಕಿ (14) ಕೆಲವು ತಿಂಗಳುಗಳಿಂದ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ...
error: Content is protected !!