ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕಕ್ಯಪದವು: ಸತ್ಯ, ಅಹಿಂಸೆ, ಸರಳತೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಹನೀಯರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ...
