30 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya
ನಡ: ನಡ ಗ್ರಾಮದ ಪರಿಸರದಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಕಾಡು ಹಂದಿಗಳು ಸಾವನ್ನಪ್ಪಿರುವುದು ಕಂಡು ಬಂದಿದ್ದು, ಕಾಡು ಹಂದಿಗಳು ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ನಡ ಗ್ರಾಮದ ಪ್ರೌಢ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಬರೆಮೇಲು ನಿವಾಸಿ ಗಣಪನ ಗೌಡ (58ವ.)ರವರು ಅಸೌಖ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಕೃಷಿಕರಾದ ಇವರು ಅಂಗಡಿಯನ್ನು ಹೊಂದಿದ್ದರು.ಮೃತರು ಪತ್ನಿ ನೀಲಮ್ಮ, ಪುತ್ರರಾದ ಗೋಪಾಲ, ಕೇಶವ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
ಉಜಿರೆ : ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ವ್ಯುತ್ಪತ್ತಿ ಸಂಘದ ವತಿಯಿಂದ ಸದ್ಭಾವನಾ ದಿನಾಚರಣೆ ಯನ್ನು ಸರ್ವಧರ್ಮ ಗಳ ಪ್ರಾರ್ಥನೆ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳೇ ಪಟಿಸಿ, ಅನುವಾದಿಸಿ ವಿನೂತನವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಸುಳ್ಯದ ಕೇರ್ಪಳದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya
ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ (36ವ.)ರವರು ಅನಾರೋಗ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ಉತ್ತಮ ಸಮಾಜ ಸೇವಕರಾಗಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಕೂಜ, ಸಹೋದರ ಕುಶಾಲಪ್ಪ, ಬಂಧುಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಸುಮಂತ್ (15) ಸಂಶಯಾಸ್ಪದ ಸಾವು ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya
​ಪುತ್ತೂರು: ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ...
error: Content is protected !!