September 25, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya
ಉಜಿರೆ: ಉಜಿರೆಯಲ್ಲಿ ಗೌತಮ್ ಬಿ.ಆರ್. ರವರ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಇದರ ಶುಭಾರಂಭವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಜ.25ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ...
Uncategorized

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ...
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ...
ಅಭಿನಂದನೆಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ...
Uncategorized

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya
ನಾವೂರು ಜಾತ್ರೆಯ ಪ್ರಯುಕ್ತ ಗೋಪಾಲಕೃಷ್ಣ ದೇವಳದಲ್ಲಿ ನಡೆಯುತ್ತಿರುವ ಡಾ. ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಮೌನದಲ್ಲಿ ಮೂಕಸ್ಮಿತರಾದ ಭಕ್ತವೃಂದ ಜಗತ್ತು ದುಷ್ಟ ವಾದಾಗಲೆಲ್ಲ ಕಾರುಣ್ಯ ನೀಡಲು ಬರುವವನೇ ಭಗವಂತಭೂಮಿಗೆ ಭಾರವಾಗಿರುವುದು...
ಅಭಿನಂದನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವವು ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಮುಖ್ಯ ಅಭ್ಯಾಗತರಾಗಿ ಶಾಸಕರಾದ ಹರೀಶ್ ಪೂಂಜಾ,...
ಧಾರ್ಮಿಕ

25 ಕಾಜೂರು ಮಖಾಂ ಉರೂಸ್ ಸಮಾರೋಪ

Suddi Udaya
ಬೆಳ್ತಂಗಡಿ; ಕಾಜೂರು ಮಖಾಂ ಶರೀಫ್ ನಲ್ಲಿ ನಡೆಯುತ್ತಿರುವ ಉರೂಸ್ ಸಂಭ್ರಮದ ಸಮಾರೋಪ ಕಾರ್ಯಕ್ರಮ ಜ‌.25 ರಂದು ಜರುಗಲಿದೆ.ಇದರಂಗವಾಗಿ ಮಧ್ಯಾಹ್ನ 2.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು...
ಧಾರ್ಮಿಕ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ

Suddi Udaya
ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು...
error: Content is protected !!