30 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya
ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ (36ವ.)ರವರು ಅನಾರೋಗ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ಉತ್ತಮ ಸಮಾಜ ಸೇವಕರಾಗಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಕೂಜ, ಸಹೋದರ ಕುಶಾಲಪ್ಪ, ಬಂಧುಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯದ ಸುಮಂತ್ (15) ಸಂಶಯಾಸ್ಪದ ಸಾವು ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya
​ಪುತ್ತೂರು: ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

Suddi Udaya
ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಜನಮಂಗಳ ಕಾರ್ಯಕ್ರಮ’ದಡಿಯಲ್ಲಿ ಮಂಜೂರಾದ ವೀಲ್ ಚೇರನ್ನು ಸಂಜೀವ ಕುಲಾಲ್ ರವರಿಗೆ ಒಕ್ಕೂಟದ ಅಧ್ಯಕ್ಷೆ ಆಶಾ ಹರೀಶ್...
ಅಪಘಾತಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya
ಚಾರ್ಮಾಡಿ: ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದ್ಧು ಘಟನಾ ಸ್ಥಳಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಸಿ ಮುಂಡಾಜೆ, ಉಪಾಧ್ಯಕ್ಷರು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya
ಬೆಳ್ತಂಗಡಿ: ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣಕ್ಕೆ ಕಳುಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
ಧರ್ಮಸ್ಥಳ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಆ.20ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್...
error: Content is protected !!