ಕೊಯ್ಯೂರು: ಇಲ್ಲಿಯ ಬರಮೇಲು ನಿವಾಸಿ ವಿನೋದ್ (34ವ) ರವರು ಇಂದು (ಜ.21) ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಸಹೋದರಿ...
ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ,ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ....
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಜ.16 ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಭಾಗವಾಗಿ ಪ್ರತಿದಿನ...
ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ....
ವೇಣೂರು: ವೇಣೂರು ಯುವವಾಹಿನಿ ಘಟಕದ ಸದಸ್ಯರಿಂದ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಯುವವಾಹಿನಿ ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್...
ವೇಣೂರು:ಕರಿಮಣೆಲು ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ಶ್ರೀಮತಿ ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ, ಸನ್ನಿಧಿ ವುಡ್ ಇಂಡಸ್ಟ್ರೀಸ್ ಇವರು ಕೊಡುಗೆಯಾಗಿ ಎರಡು ಮರದ ಕುರ್ಚಿ ನೀಡಿದರು....
ಉಜಿರೆ: ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರವು ಜ 18 ರಂದು ನಡೆಯಿತು. ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್ ಮತ್ತು ಎಸ್.ಡಿ.ಎಂ ನ...
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ...
ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ...
ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ. ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ...