ಉಜಿರೆ : ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಬೆಳ್ತಂಗಡಿ ಆನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷೆ ಜಯಶ್ರೀ ಡಿ.ಎಂ. ಗೌಡ (75 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.21 ರಂದು ನಿಧನರಾದರು. ಮೃತರು ಪತಿ...
ಅರಸಿನಮಕ್ಕಿ : ಚೈತನ್ಯ ಮಿತ್ರ ಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಸೆ.5 ರಂದು ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಆ.21ರಂದು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಈ...
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಸಂಚರಿಸುವ ಕೆಲವು ಖಾಸಗಿ ಬಸ್‌ಗಳ ಚಾಲಕರ ಬೇಜವಾಬ್ದಾರಿತನ ಹಾಗೂ ಅತಿ ವೇಗದ ಚಾಲನೆ ಸಾರ್ವಜನಿಕರ ಮತ್ತು ಪ್ರಯಾಣಿಕರ ಜೀವಕ್ಕೆ ಕುತ್ತು ತರುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ಸಂಚಾರಿ...
ಬೆಳ್ತಂಗಡಿ: ಪಟ್ಟಾ ಜಾಗದ ಜೊತೆ ಕುಮ್ಕಿ ಜಾಗವನ್ನು ಸೇರಿಸಿ ನೋಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ಒಂದು ಕೋಟಿ ರೂ ಪಡೆದುಕೊಂಡಿದ್ದಾರೆ ಎಂದು ಆರೋಪದಡಿ ಮಂಗಳೂರಿನ ಕೊಟ್ಟಾರ ಚೌಕಿಯ ಶಶಿಧರ ಅಚ್ಯುತ ಕೋಟಂತಿದ ಎಂಬವರು ನೀಡಿದ ದೂರಿನಂತೆ...
ಪುದುವೆಟ್ಟು: ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ ಪುದುವೆಟ್ಟುಇವುಗಳ ಸಹಯೋಗದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ಶ್ರೀ ದೇವರ ಪ್ರಸಾದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಘೋಷಿಸಲಾಗಿದ್ದ ಮಳೆ ರಜೆ ದಿನಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ...
ಬೆಳ್ತಂಗಡಿ: ಹಿರಿಯ ನಾಗರಿಕರ ದಿನದ ಅಂಗವಾಗಿ ರೋಟರಿ ಕ್ಲಬ್ ಲೊರೆಟೋ ಹಿಲ್ಸ್ ವತಿಯಿಂದ ಕ್ಲಬ್‌ನ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಘವೇಂದ್ರ ಭಟ್ ಅವರ ತಂದೆ, ಕೃಷಿಕರಾದ ರಾಮಚಂದ್ರ ಭಟ್, ತಾಯಿ ಶಕುಂತಲಾ ಭಟ್ ಹಾಗೂ...
“ಇಂದಿನ ಯುವ ಜನಾಂಗ ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆಯುತ್ತಿದ್ದಾರೆ, ಸವಾಲನ್ನು ಎದುರಿಸುವ ಗುಣ, ನೈತಿಕ ಪ್ರಜ್ಞೆ, ಮತ್ತು ಆತ್ಮವಿಶ್ವಾಸದ ಕೊರತೆ ಅವರಲ್ಲಿ ಎದ್ದು ಕಾಣುತ್ತಿದೆ. ಹಾಗಾಗಿ ಈ ತಲೆಮಾರು ನಾಯಕತ್ವದ ಗುಣದ ಜೊತೆಗೆ ವಿವೇಚನೆಯನ್ನೂ...
ಉಜಿರೆ: ತಾಲೂಕಿನ ಪ್ರಸಿದ್ಧ ಮೊಬೈಲ್ ಸಂಸ್ಥೆ ದುರ್ಗಾ ಮೊಬೈಲ್‌ಗೆ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಮುಖ್ಯಸ್ಥರಾದ ಡೊಂಬಯ್ಯ ಗೌಡ ಹಾಗೂ ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ವಿಶ್ವ...