ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ
ಬೆಳ್ತಂಗಡಿ: ಬ್ಯಾಂಕ್‌ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
