ಪೆರಿಂಜೆ: ಇಲ್ಲಿಯ ಪರಾರಿ ಮನೆಯ ದಿ. ಬಾಬು ಮೂಲ್ಯ ರವರ ಧರ್ಮಪತ್ನಿ ಶ್ರೀಮತಿ ಕಮಲ (೮೫ವ)ರವರು ಜ.೧ರಂದು ನಿಧನರಾದರು. ಮೃತರು ಪುತ್ರ ದೇಜಪ್ಪ ಕುಲಾಲ್, ಪುತ್ರಿಯರಾದ ಲೀಲಾ, ರಾಜೀವಿ, ನಾಗಮ್ಮ, ವಸಂತಿ, ಕುಸುಮ, ಸೊಸೆ,...
ಬೆಳ್ತಂಗಡಿ: ಲಾಜಿಕಲ್ ಓಪನ್ ವಿಶ್ವವಿದ್ಯಾಲಯ ಚೆನ್ನೈ, ಜೀವ ಥಿಯೋಲಾಜಿಕಲ್ ಓಪನ್ ಯೂನಿವರ್ಸಿಟಿ, ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್ (NATA, B’lore, India) ನಿಂದ ಮಾನ್ಯತೆ ಪಡೆದಿದೆ. ನೇಷನ್ಸ್ ಅಸೋಸಿಯೇಷನ್ ಫಾರ್ ಥಿಯೋಲಾಜಿಕಲ್ ಅಕ್ರೆಡಿಟೇಶನ್...
ಬೆಳ್ತಂಗಡಿ: ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜ.3ರಂದು ನಡೆಯಿತು....
ಉಜಿರೆ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಸಭೆಯು ಉಜಿರೆಯ ಶಾರದಾ ಮಂಟಪದಲ್ಲಿ ಇಂದು ನಡೆಯಿತು. ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ...
ಉಜಿರೆ: ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರ ಸನ್ಮಾನ ಸಮಿತಿಯಿಂದ ಪೊಡವಿಗೊಡೆಯ ಉಡುಪಿಯ ಅನ್ನಬ್ರಹ್ಮ ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ಸರ್ವಜ್ಞ ಪೀಠಾರೋಹಣವೇರಿ ಶ್ರೀ ಕೃಷ್ಣ ದೇವರ ಪೂಜಾ ಕೈಂಕರ್ಯ...
ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು. ಬೆಳ್ತಂಗಡಿ ವಕೀಲರ ಸಂಘದ...
ಉಜಿರೆ:ಉಡುಪಿಯಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಮೂಲತಃ ಪೂರ್ವಾಶ್ರಮದಲ್ಲಿ ನಿಡ್ಲೆ ನಿವಾಸಿಯಾದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದ ಜ.2ರಂದು ಉಜಿರೆಗೆ ಆಗಮಿಸಿದಾಗ ಅವರನ್ನು ಬೆಳಾಲು ಕ್ರಾಸ್ ಬಳಿ ಸ್ವಾಗತಿಸಲಾಯಿತು. ಬೆಳಾಲು ಕ್ರಾಸ್ ನಿಂದ ಸ್ವಾಮೀಜಿಯವರನ್ನು...
ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ,...
ಕೊಕ್ಕಡ : ಇಲ್ಲಿಯ ಹಳ್ಳಿಗೇರಿ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.2 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್...
ಬೆಳ್ತಂಗಡಿ: ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ವಿ ಹರೀಶ ನೆರಿಯ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026̧ , ಜನವರಿ 18ಕ್ಕೆ...