ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ...