ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಗುರುವಂದನೆ ಕಾರ್ಯಕ್ರಮ: ಝೀ ಸರಿಗಮಪ ಲಿಟಲ್ ಚಾಂಪ್ಸ್ ವಿಜೇತ ಮಾ. ಅಶ್ಮಿತ್ ಎ.ಜೆ. ರವರಿಗೆ ಸನ್ಮಾನ
ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ಶ್ರೀ ಶಾರದಾ ಪೂಜೆ , ಗುರುವಂದನೆ ಹಾಗೂ ಝೀ ಸರಿಗಮಪ ಲಿಟಲ್ ಚಾಂಪ್ಸ್ ವಿಜೇತರು ಮಾ. ಅಶ್ಮಿತ್ ಎ.ಜೆ. ರವರಿಗೆ ಸನ್ಮಾನ ಕಾರ್ಯಕ್ರಮವು ಅ.18ರಂದು ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಮುಖ್ಯ...
