21.9 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಿಯೋ xiv ನೆೇ ಪೋಪರನ್ನು ಬೇಟಿ ಮಾಡಿದ ಬೆಳ್ತಂಗಡಿ ಧರ್ಮಾಧ್ಯಕ್ಷ ಮಾರ್ ಜೇಮ್ಸ್ ಪಟ್ಟೇರಿಲ್; ಸ್ಥಳೀಯ ಮತ್ತು ಸಾರ್ವತ್ರಿಕ ಸಭೆಯ ನಡುವಿನ ಐಕ್ಯತೆಯ ಸಂಕೇತ

Suddi Udaya
ರೋಮ್: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಮಾರ್ ಜೇಮ್ಸ್ ಪಟ್ಟೆರಿಲ್ ಅವರು ರೋಮ್‌ನಲ್ಲಿ ನಡೆದ ನೂತನವಾಗಿ ನೇಮಕಗೊಂಡ ಧರ್ಮಾಧ್ಯಕ್ಷರ ಸಮಾವೇಶದಲ್ಲಿ ಭಾಗವಹಿಸಿ, ಪೋಪ್ ಲಿಯೋ XIV ಅವರನ್ನು ಭೇಟಿಯಾದರು. ವಿವಿಧ ದೇಶಗಳಿಂದ ಆಗಮಿಸಿದ ನೂತನ ಧರ್ಮಾಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಕೂಟದಕಲ್ಲು ನಿವಾಸಿ ವಸಂತಿ ನಿಧನ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಆನಂದ ಭವನ ಹೋಟೇಲ್ ನ ಮಾಲಕ ದಿ. ಜನಾರ್ಧನಯ್ಯ ಅವರ ಧರ್ಮಪತ್ನಿ, ಗಣೇಶ್ ನಿಲಯ ಕೂಟದ ಕಲ್ಲು ನಿವಾಸಿ ವಸಂತಿ (84ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ 29ರಂದು ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಮುದಾಯ ಭವನ ನಿರ್ಮಾಣದ ಪೂರ್ವಭಾವಿ ಸಮಾಲೋಚನಾ ಸಭೆ

Suddi Udaya
ವೇಣೂರು : ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ಇದರ ಸಮುದಾಯ ಭವನ ನಿರ್ಮಾಣದ ಪೂರ್ವಭಾವಿ ಸಮಾಲೋಚನಾ ಸಭೆಯು ಸೆ. 26 ರಂದು ವೇಣೂರು ಬಿಲ್ಲವ ಸಂಘದಲ್ಲಿ ವಲಯ ಅಧ್ಯಕ್ಷ ಹರೀಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ ಶ್ರೀ ಶಾರದೋತ್ಸವ ಸೇವಾ ಸಮಿತಿಯ 23ನೇ ವರ್ಷದ ಶಾರಾದೋತ್ಸವದ ಪೂರ್ವ ತಯಾರಿ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಅಳದಂಗಡಿ: ಶ್ರೀ ಶಾರದೋತ್ಸವ ಸೇವಾ ಸಮಿತಿ ನಾವರ ವತಿಯಿಂದ ಅ.16 ರಂದು ನಡೆಯುವ 23ನೇ ವರ್ಷದ ಪೂಜಾ ಕಾರ್ಯಕ್ರಮದ ಬಗ್ಗೆ ಪೂರ್ವ ತಯಾರಿ ಸಭೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆಸಲಾಯಿತು. ಈ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಪಂಚಾಯತ್ ನಲ್ಲಿ ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಕುವೆಟ್ಟು : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಬೆಳ್ತಂಗಡಿ ತಾಲೂಕು, ಕುವೆಟ್ಟು ಗ್ರಾಮ ಪಂಚಾಯತ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏರೋನಾಟಿಕಲ್ ಇಂಜಿನಿಯರಿಂಗ್ ನಲ್ಲಿ ಧರ್ಮಸ್ಥಳದ ಜಿ. ಅನನ್ಯ ಪ್ರಭು ರವರಿಗೆ ದ್ವಿತೀಯ ರ‍್ಯಾಂಕ್ 

Suddi Udaya
ಬೆಳ್ತಂಗಡಿ: 2025-26ನೇ ಶೈಕ್ಷಣಿಕ ವರ್ಷದಲ್ಲಿ VTU ಯಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಧರ್ಮಸ್ಥಳದ ಜಿ. ಅನನ್ಯ ಪ್ರಭು ರವರು 2ನೇ ರ‍್ಯಾಂಕ್ ಪಡೆದಿರುತ್ತಾರೆ. ಇವರು ಮೂಡಬಿದ್ರೆ ಮೈಟ್ ವಿದ್ಯಾ ಸಂಸ್ಥೆಯಲ್ಲಿ ಏರೋ ನಾಟಿಕಲ್ ಇಂಜಿನಿಯರಿಂಗ್ ಪೂರೈಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ: ಶಾಲೆತ್ತಡ್ಕದಲ್ಲಿ ಆಯುಷ್ಮಾನ್ ಆರೋಗ್ಯ- ಕ್ಷೇಮ ಕೇಂದ್ರ ಕಟ್ಟಡ ಶಿಲಾನ್ಯಾಸ

Suddi Udaya
ಕಳೆಂಜ : ಇಲ್ಲಿಯ ಶಾಲೆತ್ತಡ್ಕ ಎಂಬಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರೀಜೇಶ್ ಚೌ ಟ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya
ಉಜಿರೆ : ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ 2026-27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಅಂತರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಬಗ್ಗೆ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನಡೆಯುವ 7 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಇದರ ಪೂರ್ವಭಾವಿ ಸಭೆಯು ಸೆ 28ರoದು ಶಾಸಕರ ನಿವಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಶೇ.15 ಡಿವಿಡೆಂಟ್

Suddi Udaya
ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಹರೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೆ.24 ರಂದು ಶ್ರೀ ಕೃಷ್ಣ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಸಂಘದ...
error: Content is protected !!