27.9 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya
ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿಯ ಏಳನೇ ತರಗತಿಯ ವಿದ್ಯಾರ್ಥಿ ಹಾಷಿಕ್ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ ಯಲ್ಲಿ ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು...
ತಾಲೂಕು ಸುದ್ದಿಬೆಳ್ತಂಗಡಿವರದಿ

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya
ಮಡಂತ್ಯಾರು: ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರ ಬಂಗೇರಕಟ್ಟ ಸಾಲುಮರ ಮಕ್ಕಳ ಬಾಲ ಮೇಳ ಕಾರ್ಯಕ್ರಮ ಡಿ 23 ರಂದು ಜರಗಿತು. ಗರ್ಭಿಣಿಯರಿಗೆ ಶ್ರೀಮಂತ ಕಾರ್ಯಕ್ರಮ ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya
ಸುಲ್ಕೇರಿ: ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾ ಗೋರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya
ಬೆಳ್ತಂಗಡಿ: ಜೇಸಿ ಛೇಂಬರ್ ಆಫ್ ಕಾಮರ್ಸ್ ಬೆಳ್ತಂಗಡಿ JCOM L Belthangady ಇದರ 2026 ನೇ ಸಾಲಿನ ಅಧ್ಯಕ್ಷರಾಗಿ ವಿಶಾಲ್ ಅಗಷ್ಟೀನ್ ಆಯ್ಕೆಯಾಗಿದ್ದಾರೆ. ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸದಸ್ಯರಾಗಿ, ಕೋಶಾಧಿಕಾರಿಯಾಗಿ,ಕಾಶಿಬೆಟ್ಟು ವಿಶಾಲ್ ಟ್ರೆಡರ್ಸ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪ್ಲಾಸ್ಟಿಕ್ ರಹಿತ ಹಾಗೂ 100% ಜೈವಿಕವಾಗಿ ಕ್ಷಯವಾಗುವ ಟೇಕ್–ಅವೇ ಆಹಾರ ಕಂಟೈನರ್‌ಗಳಿಗಾಗಿ ಅಗ್ರಿಲೀಫ್ ಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಅವಾರ್ಡ್ಸ್ 2025ರಲ್ಲಿ ಸ್ಥಿರ ಉತ್ಪನ್ನ ನಾವೀನ್ಯತೆ (Sustainable Product Innovation) ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಹಬ್ಬವನ್ನು ಎಲ್ಲಾ ಸಿಬ್ಬಂದಿಗಳೊಂದಿಗೆ ಡಿ 24ರಂದು ಆಚರಿಸಲಾಯಿತು. ಸಂಸ್ಥೆಯ ಮಾಲಕ ರೊನಾಲ್ಡೊ ಲೋಬೋ ಅವರು ಸಿಬ್ಬಂದಿಗಳಿಗೆ ಸಿಹಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya
ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಬೆಳ್ತಂಗಡಿ ಕ್ಷೇತ್ರದ ದೀನ ದಲಿತರ, ನಿರ್ಗತಿಕರ, ಬಡವರ ಬಂಧುವಾಗಿ ಕೆಲಸ ಮಾಡಿದ್ದ ಮಾಜಿ ಶಾಸಕ ಕೀರ್ತಿಶೇಷ...
ಅಪರಾಧ ಸುದ್ದಿ

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya
ಬೆಳ್ತಂಗಡಿ: ಪತ್ನಿ ಮತ್ತು ಆಕೆಯ ಮನೆಯವರ ನಡುವೆ ಗಲಾಟೆ ನಡೆದ ಬಳಿಕ ವ್ಯಕ್ತಿಯೋವ೯ನ ಶವ ನದಿ ನೀರಿನಲ್ಲಿ ಪತ್ತೆಯಾಗಿದ್ದು, ಆತನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮನೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.24ರಂದು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya
ಉಜಿರೆ: ಬಾಂಗ್ಲಾದೇಶದಲ್ಲಿ ನಡೆದ ಹಿಂದು ಯುವಕನ ಸಜೀವ ದಹನವನ್ನು ಖಂಡಿಸಿ ಉಜಿರೆ ವೃತ್ತದ ಬಳಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಡಿ.24 ರಂದು ಸಂಜೆ ಪ್ರತಿಭಟನೆ ನಡೆಯಿತು. ಬಾಂಗ್ಲಾ...
error: Content is protected !!