ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ
ಬೆಳ್ತಂಗಡಿ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
