23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಪುದುವೆಟ್ಟು : ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು . ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya
ಬೆಳ್ತಂಗಡಿ: ಪರಿಶುದ್ದ ಇಸ್ಲಾಮಿನ ಆದರ್ಶವನ್ನು ಯಥಾಸ್ಥಿತಿಯಲ್ಲಿಯೇ ಉಳಿಸಿಕೊಳ್ಳುವ ಸಲುವಾಗಿ ಕೇರಳದ ಉಲಮಾ ನೇತಾರರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಎಂಬ ಸಂಘಟನೆಯನ್ನು 1926ರಲ್ಲಿ ಆರಂಭಿಸಿದರು. ಈ ಸಂಘಟನೆಯು ಇದೀಗ ನೂರನೇ ವರ್ಷಕ್ಕೆ ದಾಪುಗಾಲಿಡುತ್ತಿದೆ. ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಹೆಚ್ಚುವರಿ ಬಿಲ್, ಅನಿಯಮಿತ ನೀರು ಸರಬರಾಜು ಹಾಗೂ ಬೀದಿ ದೀಪಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕೆಂದು ಕೋರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya
ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು....
ಚಿತ್ರ ವರದಿತಾಲೂಕು ಸುದ್ದಿ

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
ಮಡಂತ್ಯಾರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನಿರ್ದೇಶನದಡಿಯಲ್ಲಿ, ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಗಣೇಶ ಬಂಗೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿಗಳು ತಮ್ಮ ಶಾಲೆಯ ಇರುವ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು.ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya
ಕುಕ್ಕೇಡಿ : ಕುಕ್ಕೇಡಿ ಗ್ರಾ.ಪಂ. ಸದಸ್ಯ ಗೋಪಾಲ ಶೆಟ್ಟಿ ಕುಮಾರಪಲ್ಕೆ ರವರ ಮಾತೃಶ್ರೀ ಗುಲಾಬಿ ಶೆಟ್ಟಿ ಇವರು ಡಿ.19ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಡಿ.19 ರಂದು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಕನ್ಯಾಡಿ-1: ಇತ್ತೀಚೆಗೆ ನಿಧನರಾದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮವು ಡಿ.18 ರಂದು ಮೂಡಬೆಟ್ಟು ನಿವಾಸದಲ್ಲಿ ಜರುಗಿತು. ಈ ವೇಳೆ ಡಾ| ಪ್ರದೀಪ್ ನಾವೂರು ಹಾಗೂ ಯತೀಶ್ ಕಂಗೀತ್ತಿಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.24ರಂದು ಮತ್ತು ಡಿ.25ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ||...
error: Content is protected !!