28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಭಾರತ ವೃತ್ತಿ ಪರೀಕ್ಷೆ : ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.98.4

Suddi Udaya
ಉಜಿರೆ : ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿ, ಇವರು 2026 ಜುಲೈ ತಿಂಗಳಿನಲ್ಲಿ ನಡೆಸಿದ 2025-26ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ...
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya
ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್(ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಆ.19 ರಂದು ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ತಾಂತ್ರಿಕ ಜ್ಞಾನ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ “ನೆಕ್ಸ್ಟ್ ಲನ್೯”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

Suddi Udaya
ಕರಂಬಾರು : ಇಲ್ಲಿಯ ಕಾಜಿಮುಗೇರು ನಿವಾಸಿ ಮುರಳೀಧರ ಬಾಪಟ್ ಅವರ ಪತ್ನಿ ಸುಗುಣಾ ಬಾಪಟ್(83ವ )ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಆ.19 ರಂದು ನಿಧನ ಹೊಂದಿದರು. ಮೃತರು ಪತಿ, ಮೂವರು ಪುತ್ರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿಸಿ ಮನ್ನಾ ಜಮೀನು ಹಂಚಿಕೆ; ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya
ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

Suddi Udaya
ಕಕ್ಯಪದವು :ಇಂಟರ್‌ನ್ಯಾಷನಲ್ ಯಮಾಟೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್–2026 ಹಾಗೂ ಇಂಡಿಪೆಂಡೆನ್ಸ್ ಕಪ್ ಕರಾಟೆ ಸ್ಪರ್ಧೆಯು ಸುರತ್ಕಲ್ ಚರ್ಚ್ ಸಭಾಭವನದಲ್ಲಿ ನಡೆಯಿತು. ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳಾಲು: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ “ನೈತಿಕ ಶಿಕ್ಷಣ ಮತ್ತು ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸೋಣಂದೂರು: ಮುಹಿಯ್ಯದ್ದೀನ್ ಜುಮಾ ಮಸೀದಿ ಪಣಕಜೆ ಇದರ 2026-29 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜುಮಾ ನಮಾಝಿನ‌ ಬಳಿಕ ಆಡಳಿತ ಸಮೀತಿಯ ಮಹಾಸಭೆಯೂ ಅಧ್ಯಕ್ಷ ಡಾ| ನಿಯಾಝ್ ಪಣಕಜೆ ಇವರ ಅಧ್ಯಕ್ಷತೆಯಲ್ಲಿ ಖತೀಬರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ವರ್ಧನ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕಾಲೇಜಿನ ಐಕ್ಯೂಎಸಿ ಹಾಗೂ ಪ್ಲೇಸ್ಮೆಂಟ್ ಸೆಲ್ ಇದರ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಾಂದಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಒಂದು ವಾರದ ಕೌಶಲ್ಯ ವರ್ಧನ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರವನ್ನು ನಾಂದಿ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ ಅವಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ : ಅರಸಿಕಟ್ಟೆಯಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya
ಬೆಳ್ತಂಗಡಿ: ಕಾರ್ಕಳ-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಎಂಬಲ್ಲಿ ರಸ್ತೆಯಲ್ಲಿ ಬೃಹತ್ ಹೊಂಡಗುಂಡಿಗಳು ಉಂಟಾಗಿದ್ದು,ವಾಹನ ಸವಾರರಿಗೆ ಮರಣಗುಂಡಿಗಳಾಗಿ ಪರಿವರ್ತನೆ ಆಗಿತ್ತು. ಈಗಾಗಲೇ ಇಲ್ಲಿ ಅನೇಕ ವಾಹನ ಸವಾರರಿಗೆ ಅಪಘಾತ ಉಂಟಾಗಿ...
error: Content is protected !!