ಯಶಸ್ವಿ ಸಹಕಾರಿ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ
ಬೆಳ್ತಂಗಡಿ: ಬೆಳ್ತಂಗಡಿ ನಡೆದ 20 ಅಂಶಗಳ ಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಪ್ತಾಹದ ಕಾರ್ಯಕ್ರಮವು ಎಲ್ಲಾ ಪ್ಯಾಕ್ಸ್ ಗಳ ಮೆಚ್ಚುಗೆಗೆ ಪಾತ್ರವಾಗಿ ಈ ಕಾರ್ಯಕ್ರಮದ...
