28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟ ಕೊಕ್ಕಡ ಇದರ ವಾರ್ಷಿಕ ಮಹಾಸಭೆಯನ್ನು ಕುಸುಮರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಒಕ್ಕೂಟದ ಸದಸ್ಯೆ ಯೋಗೀಶ್ವರಿ ಪ್ರಾರ್ಥಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಸ್ವಾಗತಿಸಿ, ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

Suddi Udaya
ಉಜಿರೆ: ನಾಗರ ಪಂಚಮಿ ಪ್ರಯುಕ್ತ ಎರ್ನೋಡಿ ಶ್ರೀ ಕ್ಷೇತ್ರ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ನಾಗಬನದಲ್ಲಿ ಆಡಳಿತ ಮೋಕ್ತೇಸರಾದ ಬಾಬು ಮೋಗೇರ ನೇತೃತ್ವದಲ್ಲಿ ನಾಗ ದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಇದರ 400ನೇ ಕಾರ್ಯಕ್ರಮ ಹಾಸನ ಜಿಲ್ಲೆಗೆ ಪ್ರಯಾಣ

Suddi Udaya
ಬಳಂಜ: ಐದು ವರ್ಷಗಳ ಹಿಂದೆ ಹಳ್ಳಿ ಪ್ರದೇಶದಲ್ಲಿ ಪ್ರಾರಂಭವಾದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಇಂದು ಸುಮಾರು 11 ಜಿಲ್ಲೆ, 2 ರಾಜ್ಯಗಳಿಗೆ ಭಕ್ತಿ ಹೆಜ್ಜೆ ಕಾಲಿಟ್ಟು 400 ನೇ ಕಾರ್ಯಕ್ರಮದ ವರೆಗೆ ಸಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಶಿಬಿರವನ್ನು ವಿಕಲಚೇತನ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಿಂದ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಮಿತ್ತಬಾಗಿಲು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದಲ್ಲಿ ವಾಣಿಜ್ಯ ಸಂಘದ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ‘ ಹೂಡಿಕೆಯ ವಿವಿಧ ಅವಕಾಶಗಳ ‘ ಕುರಿತು ಕಾರ್ಯಾಗಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆ. 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಬಡೆಕ್ಕಾವುಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ವಿತರಣೆ : ದೈವಗಳಿಗೆ ದೊಂದಿ ಕೋಲ

Suddi Udaya
ನಾವೂರು: ನಾವೂರು ಗ್ರಾಮದ ದೈವ ಕ್ಷೇತ್ರ ಬಡೆಕ್ಕಾವುನಲ್ಲಿ ಬಡೆಕ್ಕಾವುಗುತ್ತು ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಾವೂರು ಗ್ರಾಮದ ಹತ್ತನೆ ತರಗತಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಗ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾಲ್ಕು ರೋಟರಿ ಸಮುದಾಯ ದಳಗಳ ಪದಗ್ರಹಣ

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಗಳಾದ ನಾಲ್ಕು ರೋಟರಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮ‌ ನಡೆಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ಅಸಿಸ್ಟೆಂಟ್ ಗವರ್ನರ್ ರೊ ಡಾ.ಶಶಿಧರ ಡೋಂಗ್ರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ ಜನಜಾಗೃತಿ ಸಭೆ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯನ್ನು ಸ್ವಾಗತಿಸುತ್ತಾ ಜನರ ಬದುಕನ್ನು ನಾಶಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ ಸ್ವರೂಪದ ಹೋರಾಟಕ್ಕೆ ಜನರು ಮುಂದಾಗಬೇಕು ಎಂದು...
error: Content is protected !!