ನಡ : ಇಲ್ಲಿಯ ಮೂಡಬೆಟ್ಟು ನಿವಾಸಿ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ ರವರ ತಂದೆ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಮನೆಗೆ ಮೆಸ್ಕಾಂ ಅಧ್ಯಕ್ಷ...
ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ...
ಬೆಳ್ತಂಗಡಿ: ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದು, ಮಠ ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಾಣವಾಗಬೇಕು. ತಾಲೂಕಿನ ಪ್ರಮುಖ ವೃತ್ತದಲ್ಲಿ ಕೀರ್ತಿಶೇಷ ಕೆ.ವಸಂತ ಬಂಗೇರರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು...
ನಿಡ್ಲೆ: ಇಲ್ಲಿಯ ಕಂರ್ಬಿತ್ಲು ಮನೆಯ ಅಚ್ಚುತ ಹೆಬ್ಬಾರ್ (92ವ.) ರವರು ಡಿ. 07 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಕಾವೇರಿಯಮ್ಮ,ಮೂವರು ಪುತ್ರರಾದ ದಿವಾಕರ, ಸುಧಾಕರ, ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಉರುವಾಲು : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆಯನ್ನು ಡಿ.7ರಂದು ಯದುವೀರ್ ಕೃಷ್ಣದತ್ತ ಚಾಮರಾಜ...
ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜೇನು ಕೃಷಿ ತರಬೇತಿ ಹಾಗೂ ಫಲಾನುಭವಿ ರೈತರಿಗೆ ಜೇನು ಪೆಟ್ಟಿಗೆ ವಿತರಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ತರಬೇತಿ...
ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜದ 28ನೇ ವರ್ಷದ ಶ್ರೀ ಶೇಷ-ನಾಗ ಕಂಬಳ ಫಲಿತಾಂಶ ಪ್ರಕಟಗೊಂಡಿರುತ್ತದೆ. ಅಡ್ಡ ಹಲಗೆ: ಪ್ರಥಮ: ಪೆರಿಂಜೆ ಶ್ರೀ ಜನನಿ ಚಂಪಾ ಪೂಜಾರಿ ಹಲಗೆ ಮುಟ್ಟಿದವರು: ಭಟ್ಕಳ ಪಾಂಡು,ದ್ವಿತೀಯ: ಹಂಕರಜಾಲು ಶ್ರೀನಿವಾಸ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.8 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. 1.ಪೂರ್ವಾಹ್ನ – 9.30-...
ಉಜಿರೆ: ಕರ್ನಾಟಕದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿರುವ, ಎನ್.ಪಿ ಪ್ರೊಡಕ್ಷನ್ ನಲ್ಲಿ ಸ್ಪಂದನ ಟಿ.ವಿ. ಪ್ರಸ್ತುತಪಡಿಸುವ ರಾಜ್ಯದ ಅತೀ ದೊಡ್ಡ ಮಲ್ಟಿ ಟ್ಯಾಲೆಂಟ್ ರಿಯಾಲಿಟಿ ಶೋ ಕರುನಾಡು Got ಟ್ಯಾಲೆಂಟ್ ನ ಸೀಸನ್ 2 ಕ್ಕೆ...
ವೇಣೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸ.ಪ.ಪೂ. ಕಾಲೇಜು...