28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ ಜನಜಾಗೃತಿ ಸಭೆ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯನ್ನು ಸ್ವಾಗತಿಸುತ್ತಾ ಜನರ ಬದುಕನ್ನು ನಾಶಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ ಸ್ವರೂಪದ ಹೋರಾಟಕ್ಕೆ ಜನರು ಮುಂದಾಗಬೇಕು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಕಲ್ಮಂಜ : ಕಲ್ಮಂಜ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.18ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ರವಿಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ನ್ಯಾಚುರೋಪತಿ & ಯೋಗ ಸಂಸ್ಥೆಗಳ ನಿರ್ದೇಶಕರಾಗಿ ನೇಮಕಗೊಂಡ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

Suddi Udaya
ಉಜಿರೆ: ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸಸ್, ಉಜಿರೆಯ ಯೋಗ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಪ್ರಶಾಂತ್ ಶೆಟ್ಟಿ ಅವರು ಪದೋನ್ನತಿ ಹೊಂದಿ ಎಸ್‌ಡಿಎಂ ನ್ಯಾಚುರೋಪತಿ & ಯೋಗ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬಾರ್ಯ: ಬಾರ್ಯದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾಮಂದಿರದಲ್ಲಿ‌ ಬಾರ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಸೇಸಪ್ಪ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಸ್ಪಂದನಾ ರೈತರ ಸೇವಾ ಕೂಟದ ಕಾರ್ಯಕಾರಿಣಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯರ್ಡೂರು ನಾಗಬನದಲ್ಲಿ ನಾಗರಪಂಚಮಿ

Suddi Udaya
ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಾಗಬನದಲ್ಲಿ ನಾಗರ ಪಂಚಮಿಯ ಅಂಗವಾಗಿ ಬೆಳೆಗ್ಗೆ ನಾಗಬ್ರಹ್ಮ ದೇವರಿಗೆ ಹಾಲಾಭಿಷೇಕ, ಸೀಯಾಳಭಿಷೇಕ, ತನು ತಂಬಿಲ ಸೇವೆ ಮತ್ತು ವಿಶೇಷ ಪೊಜೆ, ದೈವಗಳಿಗೆ ಪರ್ವ ಸೇವೆ ರೂಪಕ್ಯಾಟರಿಂಗ್ ಮಾಲಕ ಲ| ಹೇಮಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾವೂರು ಗ್ರಾಮ ಸಮಿತಿ ವತಿಯಿಂದ “ಕೆಸರಲ್ಲಿ ಜೊತೆಯಾಗಿ ಸಂಭ್ರಮ” ಎಂಬ ಘೋಷವಾಕ್ಯದಡಿ ಸಾರ್ವಜನಿಕ ಕ್ರೀಡಾಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ನಾವೂರು ದುಗಳಚ್ಚಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya
ಬೆಳ್ತಂಗಡಿ: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವವಿದ್ದು ನಾಗರ ಪಂಚಮಿ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮುಗ್ಗ ಗುತ್ತಿನಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಅಳದಂಗಡಿಯಲ್ಲಿ ಶ್ರೀ ನಮನ ಸಭಾಭಾವನ ಶಾಖೆಯಲ್ಲಿ 70 ದಿವಸಗಳ ಯೋಗಶಿಕ್ಷಣವು ಪೂರ್ಣಗೊಂಡು, ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮವು ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆ.16 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತುಳುನಾಡಿನ ಸಮೃದ್ಧ ಸಂಸ್ಕೃತಿ ಮತ್ತು ಅನನ್ಯ ಆಹಾರ ಪದ್ಧತಿಯನ್ನು ಸಾರುವ ‘ಆಟಿದ ನೆಂಪು’ ಕಾರ್ಯಕ್ರಮವು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆ. 15 ರಂದು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ಅತ್ಯಂತ ಸಂಭ್ರಮದಿಂದ...
error: Content is protected !!