ಬೆಳ್ತಂಗಡಿ: ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್‌ನಲ್ಲಿ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಂಪೋಸಿಟ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೃತಕ ಬುದ್ಧಿಮತ್ತೆ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಯಿತು. ರೆವರೆಂಡ್ ಮಂಗಳೂರಿನ ಕೆನರಾ ಸಂವಹನ ನಿರ್ದೇಶಕ ಅನಿಲ್ ಇವಾನ್ ಫೆರ್ನಾಂಡಿಸ್ ರವರು ಶಿಕ್ಷಣ ಉದ್ದೇಶಗಳಿಗಾಗಿ...
ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಭಟನಾ ಧರಣಿ...
ಬೆಳ್ತಂಗಡಿ: ಬಿಲ್ಲವ ಸಮಾಜದ ಪ್ರತಿಷ್ಠಿತ ಮುಗ್ಗ ಮನೆತನದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮುಗ್ಗದಲ್ಲಿ ನಾಗರಪಂಚಮಿಯ ದಿನದಂದು ಅಭಿನಂದಿಸಲಾಯಿತು. ನಾಗರ ಪಂಚಮಿಯ ಸಂಕ್ರಾಂತಿಯ ಮುಗ್ಗ ಗುತ್ತಿನ ಸಭಾ ಕಾರ್ಯಕ್ರಮದಲ್ಲಿ ಡಾ. ಸೋನಿ ದಂಡಕೇರಿ, ಡಾ. ರಿಷಿಕೇಶ್ ರಾಜಾರಾಮ್,...
ಬೆಳ್ತಂಗಡಿ: ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆಯಾಗಿದ್ದಾರೆ....
ಬೆಳ್ತಂಗಡಿ: ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವರು , ದ.ಕ ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಶೀಘ್ರದಲ್ಲಿ ಭೇಟಿಗೆ ತಾಲೂಕಿನ ದಲಿತ...
ಬೆಳ್ತಂಗಡಿ: ಇಂದಬೆಟ್ಟು ಕಡಿರುದ್ಯಾವರ ಗ್ರಾಮದ ಬೊಳ್ಳೂರು ನದಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿ 2 ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆ ಆ.18...
ಬೆಳ್ತಂಗಡಿ: ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ದರೊಬ್ಬರ ಶವ ಪತ್ತೆಯಾದ ಘಟನೆ ಇಂದು (ಆ.18) ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ಮರಿಯಪ್ಪ ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಘಟನಾ...
ಗುರುವಾಯನಕೆರೆ: ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ...
ಉಜಿರೆ: ಬಂಟರ ಸಂಘ ಗ್ರಾಮ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ, ಆಹಾರ ಪದ್ಧತಿ, ಆಚಾರ–ವಿಚಾರ ಹಾಗೂ ಪರಂಪರೆಯನ್ನು ಬಿಂಬಿಸುವ ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಉಜಿರೆಯ...