24.9 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
Uncategorized

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿನ 3ನೇ ತರಗತಿ ವಿದ್ಯಾರ್ಥಿ ಕು.ಶ್ರಾವ್ಯ ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆಯಲ್ಲಿ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ , ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya
ಬೆಳ್ತಂಗಡಿ: ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ರಾಜ್ಯದಾದ್ಯಂತ ನ.25 ರಂದು ವಿವಿಧ ರೀತಿಯ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇಂದು ಉಜಿರೆ ಮುಖ್ಯ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನಕ್ಕೆ ಚಾಲನೆಯನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya
ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ...
ತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ಮಧ್ಯಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya
ಉಜಿರೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ಲಾಯಿಲ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
ಬಳಂಜ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ,ಬಳಂಜ ಶಿಕ್ಷಣ ಟ್ರಸ್ಟ್ ಬಳಂಜ, ಅಮೃತ ಮಹೋತ್ಸವ ಸಮಿತಿ ಬಳಂಜ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...
error: Content is protected !!