ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾವಿರಾರು ಕುಟುಂಬಗಳ ಜೀವನೋಪಾಯವಾಗಿರುವ ಕೋಳಿ ಸಾಕಾಣಿಕೆ ವಲಯವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ, ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ’ದ ಪದಾಧಿಕಾರಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
