ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ಎಸ್.ಐ.ಟಿ ಅಧಿಕಾರಿಗಳು ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (Perjury Report) ಅಂಡರ್ ಸೆಕ್ಷನ್(u/s) 215 ಅಡಿಯಲ್ಲಿ...
