25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya
ಬೆಳ್ತಂಗಡಿ; ಧರ್ಮಸ್ಥಳದ ನೇತ್ರಾವತಿಯಲ್ಲಿರುವ ಪಾರಿಜಾತ ಸಭಾಂಗಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಅಧ್ಯಕ್ಷ ಪಿ.ಟಿ. ಸಬಾಸ್ಟ್ರಿಯನ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಂಗ್‌ನ ಮಲಯಾಳಿ ಕ್ರೈಸ್ತ ಬಾಂಧವರ ಸಭೆ ನಡೆಯಿತು. ಸಭೆಯಲ್ಲಿ 80ನೇ ಸ್ವಾತಂತ್ರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಕುವೆಟ್ಟು: ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ. ಮಾಜಿ ಸದಸ್ಯ ವಿಜಯ್ ಸಾಲ್ಯಾನ್ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ ಕುಮಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಸೀಯಾಳ ಅಭಿಷೇಕ, ನಾಗ ತಂಬಿಲ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ

Suddi Udaya
ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ತಂಬಿಲ ಸೇವೆ ಹಾಗೂ ವಿಶೇಷ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು. ಆಡಳಿತ ಮೊಕ್ತೇಸರರು , ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬಂದಾರು : ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya
ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು. ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya
ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ 45 ಮಕ್ಕಳಿಗೆ ಬೆಡ್ ಶೀಟ್, ಅಗತ್ಯ ವಸ್ತುಗಳು ಹಾಗೂ ಸಿಹಿ ತಿಂಡಿ ವಿಸ್ತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

Suddi Udaya
ಕಲ್ಮಂಜ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು...
error: Content is protected !!