30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya
ಬೆಳ್ತಂಗಡಿ: ಕಂಕನಾಡಿ ಗರಡಿಯ ಧರ್ಮದರ್ಶಿ ಹಾಗೂ ಕ್ಷೇತ್ರದ ಗೌರವಾಧ್ಯಕ್ಷ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಸಂಕ್ರಮಣ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ನ.15ರಂದು ಗುಲ್ಬರ್ಗ ಜಿಲ್ಲೆಯ ಬಂದೇನವಾಝ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿನ ವಿಶ್ವಾಗೀತಾ ಪರ್ಯಾಯ 2024-2026 ಇದರ ಗೀತೋತ್ಸವ ಪ್ರಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಕಲರವ ಕಾರ್ಯಕ್ರಮ WIM ನಗರ ಸಮಿತಿ ಅಧ್ಯಕ್ಷೆ ಸಫ್ರಾ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕಚೇರಿಯ ಹಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
ಮಂಗಳೂರು: ದೀರ್ಘಕಾಲದವರೆಗೆ ಕ್ಲೇಮ್ ಮಾಡದಿರುವ ಠೇವಣಿಗಳನ್ನು ಗುರುತಿಸಿ, ಅವುಗಳನ್ನು ಖಾತೆದಾರರಿಗೆ ಅಥವಾ ಅವರ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ ಚಾಲನೆ ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
ಬೆಳ್ತಂಗಡಿ : ಪಾರೆಂಕಿ ಗ್ರಾಮದ ಪರನೀರು ನಿವಾಸಿ ಆಯಿಷಾ ಎಂ ಕುಬ್ರಾ ರವರು ನಾಪತ್ತೆಯಾಗಿದ್ದು ಈ ಬಗ್ಗೆ ನ.17ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾರೆಂಕಿ ಪರನೀರು ನಿವಾಸಿ ಅಬ್ದುಲ್ ಖಾದರ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಡಂತ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ನಿರ್ದೇಶಕರಾದ ಪೂವನಿ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya
ಕುವೆಟ್ಟು : ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸವರ್ಗ ಕಾರ್ಯಕ್ರಮ ನ. 16 ರಂದು ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ಅವರ ಮನೆಯಲ್ಲಿ ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
ಶಿರ್ಲಾಲು: ಹೈನುಗಾರಿಕೆಯಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಸದಸ್ಯರಾದ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya
ಪೆರಾಡಿ: ಮಡಂತ್ಯಾರುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದಲ್ಲಿ ಕೃಷಿ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಪರಿಗಣಿಸಿ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು. ಸಂಘದ ಸಮಗ್ರ ಕೃಷಿ ರೈತ...
error: Content is protected !!