30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
ಪಡಂಗಡಿ: ಪಡಂಗಡಿ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ನ.13 ರಂದು ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಅಂಕಗಳಿಸುವುದರೊಂದಿಗೆ ಪ್ರತಿಭಾನ್ವಿತರೂ ಆಗಿದ್ದಾಗ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು ಹೇಳಿದರು. ‌ ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ನಲ್ಲಿ ವಿಶೇಷವಾಗಿ ಸ್ಪೇಷಲ್ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya
ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ‌. ಮೋಹನ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya
ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ. ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
ಧರ್ಮಸ್ಥಳ: ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಲೋಕಾರ್ಪಣೆ ನ.13 ರಂದು ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಅಂಚೆ ಕಚೇರಿ ಬಳಿಯ ಮೊದಲನೇ ಮಹಡಿಯಲ್ಲಿ ನಡೆಯಿತು. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಉಳಿ ಹಾಗೂ ದ.ಕ.ಜಿ.ಪಂ.ಹಿ. ಪ್ರಾ.ಶಾಲೆ ಬಡಗ ಕಜೆಕಾರು ಇದರ ಸಹಭಾಗಿತ್ವದಲ್ಲಿ ಉಳಿ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿಯು...
error: Content is protected !!