30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ನಡ : ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಬೆದ್ರಬೆಟ್ಟು ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya
ಬೆಳ್ತಂಗಡಿ: ತುಳುನಾಡಿನ ಸಂಸ್ಕತಿ, ಸಂಸ್ಕಾರ ಮತ್ತು ಕ್ರೀಡಿಗಳನ್ನು ಉಳಿಸಿ ಬೆಳೆಸುವ ಅಗತ್ಯವಿದ್ದು ಶಿರ್ಲಾಲು ಕುಲಾಲ ಸಮಾಜ ಬಾಂಧವರು ಕೆಸರುಡೊಂಜಿ ಕ್ರೀಡಾಕೂಟ ಮಾಡುತ್ತಿರುವುದು ಅಭಿನಂದನೀಯ. ಕುಲಾಲ ಸಮುದಾಯ ಹಿಂದಿನಿಂದಲೂ ದೈವ ದೇವರ ಸೇವೆಯಲ್ಲಿ ತೊಡಗಿಸಿಕೊಂಡ ಸಮುದಾಯವಾಗಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya
ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ರೋಹನ್ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಂಜುಶ್ರೀ, ಉಪಾಧ್ಯಕ್ಷರಾಗಿ ಸುಂದರ ಕೋಟ್ಯಾನ್ ಕುಲೆಂಜಿಲೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya
ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಶಿಲ್ಪಾ ಕಾಶಿಪಟ್ಣ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆಯಾಗಿರುವ ಇವರು ಹಾಲಿ ಸದಸ್ಯರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
ಇಳಂತಿಲ: ಎಸ್ ಎಸ್‌ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ. ಘಟನೆ ವಿವರ: ಇಳಂತಿಲ ಗ್ರಾಮದ ನಿವಾಸಿ ಉಪ್ಪಿನಂಗಡಿ ಶಾಲೆಯಲ್ಲಿ 10...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕ ಹಾಗೂ ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಕನ್ನಡ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ:ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರನ್ನು...
error: Content is protected !!