25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಸಂಭ್ರಮದ ‘ಆಟಿದ ಕಮ್ಮೆನ’ ಕಾರ್ಯಕ್ರಮ

Suddi Udaya
ಗುರಿಪಳ್ಳ: ತುಳುನಾಡಿನ ಅಚ್ಚಳಿಯದ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಬಿಂಬಿಸುವ ‘ಆಟಿ’ ತಿಂಗಳ ವಿಶೇಷತೆಯನ್ನು ಸಾರುವ ‘ಆಟಿದ ಕಮ್ಮೆನ’ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಹಾಗೂ ಬೆಳಕು ಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಸೇವೆ

Suddi Udaya
ಕೊಯ್ಯೂರು: ಇಲ್ಲಿಯ ಪರಂಗಡಿ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಕುಮಾರ್ ಬಾಂಗಿಣ್ಣಾಯ ರಿಂದ ನಾಗತಂಬಿಲ ಸೇವೆ ಜರುಗಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು. ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿಯ ಬಂಟರ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ಸಭೆಯು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ರವರ ಅಧ್ಯಕ್ಷತೆಯಲ್ಲಿ ಬಂಟರ ಸಂಘ ಗುರುವಾಯನಕೆರೆಯಲ್ಲಿ ನಡೆಯಿತು. ಯುವ ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿಪ್ರ ಬ್ರಾಹ್ಮಣ ಸಮಾಜ ಹಾಗೂ ಪಡಂಗಡಿ ಗ್ರಾ.ಪಂ. ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ವಿಪ್ರ ಬ್ರಾಹ್ಮಣ ಸಮಾಜ ವೇಣೂರು ವಲಯ ಹಾಗೂ ಪಡಂಗಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನೇಕ ಗಣ್ಯರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya
ಬೆಳ್ತಂಗಡಿ: ನಾವೆಲ್ಲರೂ ನಮ್ಮ ವೃತ್ತಿ ಬದುಕಿನಲ್ಲಿ ಕರ್ತವ್ಯದ ಪ್ರಜ್ಞೆಯೊಂದಿಗೆ ಉತ್ತಮ ನಾಗರಿಕ ಪ್ರಜ್ಞೆ ಕೂಡ ಬಹುಮುಖ್ಯವಾಗಿದೆ ಎಂದು ಬೆಳ್ತಂಗಡಿ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 38ನೇ ವ‍ರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಗಣೇಶ್ ಭಟ್ ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ವತಿಯಿಂದ ನಡೆಯುವ 39ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆ 17ರಂದು ನಡೆಯಿತು....
ನಿಧನ

ಮಿತ್ತ ಬಾಗಿಲು ಸಂಜೀವ ಗೌಡ ನಿಧನ

Suddi Udaya
ಮಿತ್ತಬಾಗಿಲು : ಇಲ್ಲಿಯ ಮಾಲ್ದೊಟ್ಟು ನಿವಾಸಿ ಸಂಜೀವ ಗೌಡ (42ವ.)ರವರು ಹೃದಯಾಘಾತದಿಂದ ಆ. 16ರಂದು ರಾತ್ರಿ ನಿಧನರಾದರು.ಅವರು ಕಿಲ್ಲೂರಿನ ವೈನ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ, ತಂದೆ, ತಾಯಿ, ಸಹೋದರರು, ಸಹೋದರಿ, ಬಂಧುಬಳಗವನ್ನು...
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
ಬೆಳ್ತಂಗಡಿ: ಲವ್ ಕಾಕ್‌ಟೈಲ್, ಅಪ್ಪೆ ಟೀಚರ್, ಮಾಲ್ಗುಡಿ ಡೇಸ್, ಹೌದ್ದೋ ಹುಲಿಯ ಸೇರಿದಂತೆ ವಿಭಿನ್ನ ಕಥೆಗಳು ಹಾಗೂ ಮನರಂಜನೆಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿರುವ ಸ್ವಯಂ‌ಪ್ರಭ ಎಂಟರ್ಟೈನ್ಮೆಂಟ್ & ಪ್ರೋಡಕ್ಷನ್ ಸಂಸ್ಥೆಯಿಂದ ಇದೀಗ ಮತ್ತೊಂದು ಹೊಸ...
error: Content is protected !!