ಗೇರುಕಟ್ಟೆ: ದ್ವಿತೀಯ ಸಮೂಹ ಸಂಪನ್ಮೂಲ ಕೇಂದ್ರ ಗುರುವಾಯನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇವರ ಆಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿ 2025 ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು...
ಬೆಳ್ತಂಗಡಿ: ಶಿರಸಿಯಲ್ಲಿ ನ. 8 ಮತ್ತು 9ರಂದು ಇನ್ನರ್ ವೀಲ್ ಕ್ಲಬ್ ಆಯೋಜಿಸಿದ ಸಂಪ್ರೀತಿ ಕಾರ್ಯಕ್ರಮದಲ್ಲಿ, ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು...
ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ. ಕೂಲಿ ಕೆಲಸ ಮಾಡಿ...
ಅರಸಿನಮಕ್ಕಿ: ಅರಸಿನಮಕ್ಕಿ -ಕಾರ್ಯತಡ್ಕ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅರಸಿನಮಕ್ಕಿ ಸೇತುವೆಯಿಂದ ಬೂಡುಮುಗೇರು ದೇವಸ್ಥಾನದ ವರೆಗೆ ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಸದಸ್ಯರು ಹಾಗೂ ದಾನಿಗಳಿಂದ ಶ್ರಮದಾನ ಮೂಲಕ ರಸ್ತೆಯ ಇಕ್ಕೆಲೆಯನ್ನು ಮಣ್ಣು ಹಾಕಿ,...
ಉಜಿರೆ: ಶ್ರೀ ಧ.ಮ. ಶಿಕ್ಷಣ ಸಂಸ್ಥೆ , ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಮಂಗಳೂರಿನ ಶಕ್ತಿ ನಗರದಲ್ಲಿರುವ ದಕ್ಷಿಣ ಕನ್ನಡ ಫಿಲೇಟೆಲಿ ಮತ್ತು ನ್ಯೂಮಿಸ್ಮ್ಯಾಟಿಕ್ ಅಸೋಸಿಯೇಷನ್ (DKPANA)ಇವರು ಜಂಟಿಯಾಗಿ ನ.15 ರಂದು ಉಜಿರೆಯ ಶ್ರೀ...
ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷ ರಾಗಿ ಪಟ್ಟಾಭಿಷಕ್ತರಾದ ಅತೀ ವಂದನೀಯ ಫಾದರ್ ಜೇಮ್ಸ್ ಪಟ್ಟೆರಿಲ್ ಇವರನ್ನು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ...
ಬೆಳ್ತಂಗಡಿ: ಸದಾಶಿವ ಶೆಟ್ಟಿಗಾರ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ಮರೆಯಲಾಗದ ಮಹಾನ್ ದೈತ್ಯ ಪ್ರತಿಭೆ. ಬಣ್ಣದ ಮಾಲಿಂಗರ ಗರಡಿಯಲ್ಲಿ ಪಳಗಿದ ಅವರ ಬಣ್ಣಗಾರಿಕೆ, ಸ್ಪಷ್ಟ ಮಾತುಗಳಿಂದ ತನ್ನದೇ ಛಾಪನ್ನು ಮೂಡಿಸಿದ್ದರು. ಮುಂದಿನ ಜನಾಂಗ ಅವರ ಪರಂಪರೆಯನ್ನು...
ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಸುದ್ದಿ ಉದಯ ವಾರಪತ್ರಿಕೆ ಹಾಗೂ ದೀಪಾವಳಿ ಪುಸ್ತಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಅವರು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಸುದ್ದಿ ಉದಯ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ನ 10 ರಂದು ಭೇಟಿ ನೀಡಿದರು. ಸಿರಿ ಸಂಸ್ಥೆಯ ಪರವಾಗಿ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್...