31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಿಜಯ ಕ್ರೇಡಿಟ್ ಕೋ- ಅಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ವತಿಯಿಂದ ಅ 30 ರಂದು ನಿಧನರಾದ ಎಂ.ಜಿ ಶೆಟ್ಟಿ ಉಜಿರೆ ಅವರಿಗೆ ನುಡಿ ನಮನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ...
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ಘನ ಭಾರತ ಸರಕಾರದ ನಶಾಮುಕ್ತ ಅಭಿಮಾನ 2025-26 ಸಾಲಿನಲ್ಲಿ ಒಟ್ಟು 180 ಜನ ಪ್ರತಿಜ್ಞಾ ವಿಧಿಯನ್ನು ಪಡೆದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಒಂದು ಕಾಲಕ್ಕೆ ಸಂಸ್ಕೃತ ಭಾಷೆಯು ಜನ ಸಾಮಾನ್ಯರ ಆಡುಭಾಷೆ ಆಗಿತ್ತು. ಈ ಕಾರಣಕ್ಕಾಗಿಯೇ ರಾಮಾಯಣ , ಮಹಾಭಾರತ ಇತ್ಯಾದಿ ಕಾವ್ಯಾದಿಗಳು ರಚನೆಯಾಗಿದ್ದವು. ಇಂತಹ ಕಾವ್ಯಗಳನ್ನು ಪ್ರೀತಿ ಇಟ್ಟು ಓದಿದರೆ ಹಾಗೂ ಆಸಕ್ತಿ ಹುಟ್ಟಿಸಿಕೊಂಡರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಶ್ರೀ ರಕ್ಷಾ 9ನೇ ಜಾನಪದ ಗೀತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯು ಮಂಗಳೂರಿನ ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya
ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾತಂಡ ಅರುವ, ಇದರ ಸದಸ್ಯರ “ಸುರಕ್ಷೆಗಾಗಿ” ಪ್ರಾರಂಭಿಸಿದ, ನಮ್ಮನಿಧಿಯ ಸದಸ್ಯರಾದ, ಬಾಲಕೃಷ್ಣ ಮೂಲ್ಯ ಸುಲ್ಕೇರಿ,ಆಕ್ಸಿಡೆಂಟ್ ನಿಂದ ಬೆನಕ ಹಾಸ್ಪಿಟಲ್ ಉಜಿರೆ, ಹಾಗೂ ವರದರಾಜ್ ಪೂಜಾರಿ ಬಳೆಂಜ, ಅನಾರೋಗ್ಯದಿಂದ, ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ ; ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗ:ಳನ್ನು ಪಡೆದುಕೊಂಡಿದ್ದಾರೆ. ಕನ್ನಡ ಭಾಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು....
ತಾಲೂಕು ಸುದ್ದಿಬೆಳ್ತಂಗಡಿ

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮ (state Agriculture Produce Processing and Export Corporation Limited ) ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಮಂತ್ರಾಲಯ ಹಾಗೂ KAPPEC...
error: Content is protected !!