ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ
ಬೆಳ್ತಂಗಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಇದರ 2026 ನೇ ಸಾಲಿನ ವಾರ್ಷಿಕ ಪೂಜಾ ಮಹೋತ್ಸವದ ಸಮಾಲೋಚನಾ ಸಭೆಯು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೆಸರರಾದ ಸೋಮನಾಥ ಶಾಂತಿಯವರ ಅಧ್ಯಕ್ಷತೆಯಲ್ಲಿ ನ.7ರಂದು ಶ್ರೀ ಕ್ಷೇತ್ರದಲ್ಲಿ ಜರಗಿತು....
