ಬೆಳ್ತಂಗಡಿ : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ...
ಉಜಿರೆ: ಕಾಶಿಬೆಟ್ಟು, ಪ್ರಗತಿನಗರದ ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ನೌಕಾದಳದ ನಿವೃತ್ತ ಸೇನಾನಿ ಎಸ್. ಶ್ರೀಕೃಷ್ಣ ಭಟ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು....
ಬೆಳ್ತಂಗಡಿ: ಪ್ರಯತ್ನಕ್ಕೆ ಪ್ರತಿಫಲ, ಸಾಧನೆಗೆ ಸನ್ಮಾನ ಎಂಬ ಸಂದೇಶ ಸಾರುವಂತೆ ಲಾಯಿಲದ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ 2025–26ನೇ ಸಾಲಿನ ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್...
ಬೆಳ್ತಂಗಡಿ; ನಾವೆಲ್ಲರೂ ನಮ್ಮ ವೃತ್ತಿ ಬದುಕಿನಲ್ಲಿ ಕರ್ತವ್ಯದ ಪ್ರಜ್ಞೆಯೊಂದಿಗೆ ಉತ್ತಮ ನಾಗರಿಕ ಪ್ರಜ್ಞೆ ಕೂಡ ಬಹುಮುಖ್ಯವಾಗಿದೆ ಎಂದು ಬೆಳ್ತಂಗಡಿ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಸ್ಥ...
ಲಾಯಿಲ: ಹರೀಶ್ ಪೂಂಜಾ ಅಭಿನಂದನಾ ಸಮಿತಿ ಜಿಲ್ಲಾ ಪಂಚಾಯತ್ ಲಾಯಿಲ ವತಿಯಿಂದ ‘ಉತ್ತಮ ಶಾಸಕ ಪ್ರಶಸ್ತಿ’ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಸನ್ಮಾನ ‘ಪ್ರಣಾಮಂ’ ಕಾರ್ಯಕ್ರಮವು ಆ.16 ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು....
ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ...
ಉಜಿರೆ: ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶ ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಅವರು...
ಗೇರುಕಟ್ಟೆ: ಆತ್ಮವಿಶ್ವಾಸ ಮತ್ತು ಸಾಧಿಸುವ ಛಲಕ್ಕೆ ಯಾವುದೇ ಮಿತಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿರುವ ಗೇರುಕಟ್ಟೆಯ ಯುವಕ ಚಿರಂಜೀವಿ ಶೆಟ್ಟಿ (ಚಿರು) ಅವರು ‘ಚಿರು ಟೀಮ್’ ಎಂಬ ಹೆಸರಿನಲ್ಲಿ ವಿಡಿಯೋಗ್ರಫಿ ಹಾಗೂ ವಿಡಿಯೋ ಎಡಿಟಿಂಗ್ ಉದ್ಯಮವನ್ನು ಆರಂಭಿಸಿದ್ದಾರೆ....
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ತನ್ನ ಅಂಗ ಸಂಸ್ಥೆಗಳಾದ ನಾಲ್ಕು ರೋಟರಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವನ್ನು ನಡೆಸಿತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಶ್ರೀಧರ ಕೆ.ವಿ, ಅಸಿಸ್ಟೆಂಟ್ ಗವರ್ನರ್ ರೊ ಡಾ.ಶಶಿಧರ...
ಕನ್ಯಾಡಿ 2 : 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಮತ್ತು ದಾನಿಗಳಾದ ಮಹೇಶ್ ಆಚಾರ್ಯ ಇವರ...