31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಮುದೆಲ್ತ್ಯಾರ್ ಮನೆಯ ಹಿರಿಯರಾದ ಸಿದ್ದಪ್ಪ ಪೂಜಾರಿ (80 ವ) ಅವರು ಅಲ್ಪಕಾಲದ ಅಸೌಖ್ಯದಿಂದ ನ.7 ರಂದು ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಾಸಗಳು ಆದಾಗ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕ, ಕಂಬಗಳ ಬದಲಾವಣೆ ಕಾರ್ಯ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ ವಿದ್ಯುತ್‌ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮಂಗಳೂರು...
ರಾಜ್ಯ ಸುದ್ದಿಸಂಘ-ಸಂಸ್ಥೆಗಳು

ನ.9: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ

Suddi Udaya
ಮಂಗಳೂರು: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭವು ನ.11ರಂದು ಕೊಟ್ಟಾರಚೌಕಿ ಆಡಳಿತ ಕಚೇರಿ ಬಳಿ ನಡೆಯಲಿದೆ. ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಮಡಂತ್ಯಾರು: ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ನ. 4ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು, ಯುವ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya
ಕೊಕ್ಕಡ : ಶ್ರೀ ಕೃಷ್ಣ ಭಜನಾ ಮಂದಿರ ಉಪ್ಪಾರಪಳಿಕೆಯಲ್ಲಿ ಗ್ರಾಮ ವಿಕಾಸ ವತಿಯಿಂದ ದೀಪ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನ.5 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಸೌತಡ್ಕ ಮಹಾ ಗಣಪತಿ ಸೇವಾ ಟ್ರಸ್ಟ್...
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
ಮಚ್ಚಿನ: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪದವಿ ವಿಭಾಗದಲ್ಲಿ ನ.6 ರಂದು ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ...
error: Content is protected !!