31.7 C
ಪುತ್ತೂರು, ಬೆಳ್ತಂಗಡಿ
October 1, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya
ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಅಬ್ದುಲ್ ಬಶೀರ್ ರವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮೃತದೇಹವನ್ನು ತಾಲೂಕು ಸರಕಾರಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine)...
ನಿಧನ

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ ನಿಧನ

Suddi Udaya
ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ (58ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 5 ರಂದು ನಿಧನರಾದರು . ಬೆಳ್ತಂಗಡಿಯಲ್ಲಿ ಟೈಲರ್ ವೃತ್ತಿಯನ್ನು ಮಾಡಿಕೊಂಡಿದ್ದ ಇವರು ಪತ್ನಿ ಕುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಸದಸ್ಯೆ ಶ್ರೀಮತಿ ನಳಿನಿ,...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya
ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನ.೫ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀ ಬೆಂಬಲಿತ ೧೨ ಮಂದಿ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತ...
ಆಯ್ಕೆ

ಬೆಳ್ತಂಗಡಿ:ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಕಾಲೇಜು ಚಾಂಪಿಯನ್

Suddi Udaya
‌‌ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ.ಬೆಸ್ಟ್ ಮ್ಯಾನೇಜ್ಮೆಂಟ್ ಟೀಮ್ ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ. ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya
ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ ಎಂಬವರಿಗೆ ಧರ್ಮಸ್ಥಳದ ಸಿ.ಎ ಬ್ಯಾಂಕ್ ಆಡಳಿತ ಮಂಡಳಿ ನೆರವಾಗಿದೆ. ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya
ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಯ ಅಮೃತ ಸಂಭ್ರಮ ಕಾರ್ಯಕ್ರಮವು ಡಿ‌ 13 ಮತ್ತು 14 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರನ್ನು ಅವರ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು. ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್...
error: Content is protected !!