ಕೂಡಬೆಟ್ಟು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಸಡಗರ
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಕಾರ್ಯಕ್ರಮಗಳು ಸಡಗರದಿಂದ ಜರಗಿತು. ಬೆಳಗ್ಗಿನಿಂದಲೇ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಶ್ರದ್ಧಾ ಭಕ್ತಿಯಿಂದ ತೀರ್ಥಸ್ನಾನ ಮಾಡಿದರು. ಭಕ್ತಾದಿಗಳಿಗೆ ನಿರಂತರ ಫಲಾಹಾರದ ವ್ಯವಸ್ಥೆ ಹಾಗೂ ಮಧ್ಯಾಹ್ನ...
