28.2 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಯು ಕಲಿಕಾ ವೇಳೆಯಲ್ಲಿ ಪುಸ್ತಕ ಮತ್ತು ಬೋರ್ಡ್‌ನೆಡೆಗೆ ತೀಕ್ಷ್ಣವಾದ ಕಣ್ಣು, ಗ್ಯಾಹ್ಯವಾದ ಕಿವಿ ಮತ್ತು ಕೇಂದ್ರೀಕರಿಸುವ ಮಿದುಳಿನ ಮೂಲಕ ಪೂರ್ಣವಾಗಿ ಅರ್ಪಿಸಿಕೊಂಡು ಅಧ್ಯಯನ ಮಾಡಿದರೆ ಯಶಸ್ಸು ಖಂಡಿತಾ. ಆದ್ದರಿಂದ ಯಾವತ್ತೂ ಕೂಡ ಮೊಬೈಲ್...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya
ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ನ. 2 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ.1 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya
ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು. ಕೇಂದ್ರದ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ನಾವೂರು: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ನ. 2 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya
ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ...
ಅಭಿನಂದನೆಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya
ಬೆಳ್ತಂಗಡಿ: ಮಂಗಳೂರಿನ ನೆಹರೂ ಮೈದಾನದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯಾತಿ ಗಣ್ಯರು ಸೇರಿಕೊಂಡು ಪ್ರಧಾನ ಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಮಾಜ ಸೇವೆಯಲ್ಲಿ ಮಂಚೂಣಿಯಲ್ಲಿ ಇರುವ ಶ್ರೀ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ಜೈ ಭಜರಂಗ ಬಲಿ...
error: Content is protected !!