ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಕನ್ನಡ ಧ್ವಜವನ್ನು ಅರಳಿಸಿ ಶುಭ ಕೋರಿದರು. ಸಭಾ ಕಾರ್ಯಕ್ರಮದ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿದರು....
