28.2 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya
ಬೆಳ್ತಂಗಡಿ : ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊ ದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯು ನ.1ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜರುಗಿತು. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣವನ್ನು ನೆರವೇರಿಸಿದರು. ಬೆಳ್ತಂಗಡಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya
ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ಇವರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾಗಿ ನವೀನ ಪಾದೆಮಾರಡ್ಡ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ನಾವರ, ಉಪಾಧ್ಯಕ್ಷರಾಗಿ ವಿಠಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯ ಆಧಾರಿತ) ಉಜಿರೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ‌ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಅ.30ರಂದು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ.31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಸಂಪೂರ್ಣ ವಾಗಿ ನಾಶ ಪಡಿಸಿ...
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿಮೊಗ್ರು ಗ್ರಾಮದ ಸತೀಶ್‌ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು,...
ಸಾಧಕರು

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬಳಿಯ ನಿಡ್ಲೆ ಗ್ರಾಮದ ಬರಂಗಾಯದಲ್ಲಿ ಅಡಿಕೆ ತಾಳೆ ಎಲೆಯಿಂದ ತಯಾರಿಸಿದ ರಫ್ತು ಆಧಾರಿತ ಬಯೋ ಪ್ಲೇಟ್‌ಗಳನ್ನು ತಯಾರಿಸುವ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅವಿನಾಶ್ ರಾವ್ ಅವರಿಗೆ ಕೃಷಿ ಆಧಾರಿತ...
error: Content is protected !!